ಪ್ರಧಾನ ಮಂತ್ರಿಯವರ ಕಛೇರಿ
ಸೌರಾಷ್ಟ್ರ ತಮಿಳು ಸಂಗಮದಲ್ಲಿ ಭಾಗವಹಿಸಿದವರಿಗೆ ಶುಭ ಕೋರಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
17 APR 2023 10:25AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಸೌರಾಷ್ಟ್ರ ತಮಿಳು ಸಂಗಮದಲ್ಲಿ ಪಾಲ್ಗೊಂಡ ಜನತೆಗೆ ಶುಭ ಕೋರಿದ್ದಾರೆ.
ಸೌರಾಷ್ಟ್ರ ತಮಿಳು ಸಂಗಮಂನ ಟ್ವೀಟ್ ಅನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು:
"ಮಹತ್ವವಾದ ಎಸ್ ಟಿ ಸಂಗಮಂ ಪ್ರಾರಂಭವಾಗುತ್ತಿದೆ. ಇದರಲ್ಲಿ ಭಾಗವಹಿಸುತ್ತಿರುವ ಎಲ್ಲರಿಗೂ ನಾನು ಶುಭ ಹಾರೈಸುತ್ತೇನೆ. ಗುಜರಾತ್ ನ ಸೌರಾಷ್ಟ್ರ ಮತ್ತು ತಮಿಳುನಾಡಿನ ನಡುವಿನ ಸಂಬಂಧ ಪುರಾತನವಾಗಿದ್ದು, ತುಂಬಾ ಪ್ರಬಲವಾಗಿದೆ. ಈ ಸಂಗಮವು ಸಾಂಸ್ಕೃತಿಕ ಸಂಪರ್ಕ ಹಾಗೂ 'ಏಕ್ ಭಾರತ್, ಶ್ರೇಷ್ಠ ಭಾರತ್' ಮನೋಭಾವವನ್ನು ಹೆಚ್ಚಿಸಲಿ" ಎಂದು ಟ್ವೀಟ್ ಮಾಡಿದ್ದಾರೆ.
***
(ಪ್ರಕಟಣೆ ಐ.ಡಿ.: 1921944)
ವಿಸಿಟರ್ ಕೌಂಟರ್ : 164
ಪ್ರಕಟಣೆಯನ್ನು ಇದರಲ್ಲಿ ಓದಿ:
Bengali
,
English
,
Urdu
,
हिन्दी
,
Marathi
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam