ಪ್ರಧಾನ ಮಂತ್ರಿಯವರ ಕಛೇರಿ
ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿಗೆ ಪ್ರಧಾನಿ ಅಭಿನಂದನೆ
Posted On:
30 APR 2023 8:16PM by PIB Bengaluru
ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಪ್ರಧಾನಿ ಟ್ವೀಟ್ ಮಾಡಿ:
ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಪುರುಷರ ಡಬಲ್ಸ್ ಜೋಡಿಯಾಗುವ ಮೂಲಕ ಇತಿಹಾಸ ಬರೆದಿರುವ ಸಾತ್ವಿಕ್ ಸಾಯಿರಾಜ್ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಬಗ್ಗೆ ಹೆಮ್ಮೆಯೆನಿಸುತ್ತದೆ. ಅವರಿಗೆ ಅಭಿನಂದನೆಗಳು ಮತ್ತು ಅವರ ಮುಂದಿನ ಪಯಣಕ್ಕೆ ಶುಭ ಹಾರೈಕೆಗಳು ಎಂದು ಬರೆದುಕೊಂಡಿದ್ದಾರೆ.
***
(Release ID: 1921956)
Visitor Counter : 130
Read this release in:
Assamese
,
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam