ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಸಮಾಜದಲ್ಲಿ ಮಾದಕ ದ್ರವ್ಯಗಳ ಬೇದರಿಕೆಗೆ ಅಂತ್ಯ ಹಾಡುವ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ್ಲಾಘಿಸಿದ್ದಾರೆ

प्रविष्टि तिथि: 20 APR 2023 10:06AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಮಾಜದಲ್ಲಿ ಮಾದಕ ದ್ರವ್ಯಗಳ ಬೆದರಿಕೆಗೆ ಅಂತ್ಯ ಹಾಡುವ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.

ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರ ಟ್ವೀಟ್ ‌ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿಯವರು ಹೀಗೆ ಹೇಳಿದರು;

"ಸಮಾಜದಲ್ಲಿ ಮಾದಕ ದ್ರವ್ಯಗಳ ಬೆದರಿಕೆಯನ್ನು ಕೊನೆಗೊಳಿಸುವಲ್ಲಿ ಸಮನ್ವಯತೆಯಿಂದ ಮುಂದಡಿ ಇರಿಸಿರುವುದು ಉತ್ತಮ ಉಪಕ್ರಮ."

***

 

 


(रिलीज़ आईडी: 1922344) आगंतुक पटल : 178
इस विज्ञप्ति को इन भाषाओं में पढ़ें: Malayalam , English , Urdu , हिन्दी , Marathi , Bengali , Manipuri , Assamese , Punjabi , Gujarati , Odia , Tamil , Telugu