ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಬಡ ಮತ್ತು ಮಧ್ಯಮ ವರ್ಗದವರಿಗೆ ಗಮನಾರ್ಹ ಉಳಿತಾಯವನ್ನು ಖಾತ್ರಿಪಡಿಸಿದೆ: ಪ್ರಧಾನಮಂತ್ರಿಯವರು
Posted On:
19 APR 2023 2:52PM by PIB Bengaluru
ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ ಕೇಂದ್ರಕ್ಕೆ ಜಿ 20 ನಿಯೋಗವು ಭೇಟಿ ನೀಡಿದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರ ಟ್ವೀಟ್ ಗೆ ಉತ್ತರಿಸಿದ ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:
"ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾವು ಕೈಗೆಟುಕುವ ದರದಲ್ಲಿ ಆರೋಗ್ಯ ರಕ್ಷಣೆಯನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿರುವ ಅಪೂರ್ವ ಉಪಕ್ರಮವಾಗಿದೆ. ಇದು ಬಡ ಮತ್ತು ಮಧ್ಯಮ ವರ್ಗದವರಿಗೆ ಗಮನಾರ್ಹ ಉಳಿತಾಯವನ್ನು ಖಾತ್ರಿಪಡಿಸಿದೆ. ಗೌರವಾನ್ವಿತ ಜಿ-20 ಪ್ರತಿನಿಧಿಗಳು ಈ ಯೋಜನೆಯ ಅಂಶಗಳನ್ನು ನೋಡುವ ಅವಕಾಶವನ್ನು ಪಡೆದಿರುವುದಕ್ಕೆ ಸಂತೋಷವೆನಿಸಿದೆ."
***
(Release ID: 1922349)
Visitor Counter : 153
Read this release in:
Bengali
,
English
,
Urdu
,
Hindi
,
Marathi
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam