ಪ್ರಧಾನ ಮಂತ್ರಿಯವರ ಕಛೇರಿ
ಉತ್ತರ ಪ್ರದೇಶದ ಲಕ್ನೋ ಮತ್ತು ಹರ್ದೋಯ್ ಜಿಲ್ಲೆಗಳಲ್ಲಿ ಪಿಎಂ ಮಿತ್ರ ಮೆಗಾ ಟೆಕ್ಸ್ಟೈಲ್ಸ್ ಪಾರ್ಕ್ ಗಳ ಸ್ಥಾಪನೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ
प्रविष्टि तिथि:
18 APR 2023 2:07PM by PIB Bengaluru
ಉತ್ತರ ಪ್ರದೇಶದ ಲಕ್ನೋ ಮತ್ತು ಹರ್ದೋಯ್ ಜಿಲ್ಲೆಗಳಲ್ಲಿ ಪ್ರಧಾನಮಂತ್ರಿ ಮಿತ್ರ ಮೆಗಾ ಟೆಕ್ಸ್ಟೈಲ್ಸ್ ಪಾರ್ಕ್ ಗಳ ಸ್ಥಾಪನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.
ಇಂದು ಉತ್ತರ ಪ್ರದೇಶದಲ್ಲಿ ಪ್ರಧಾನಮಂತ್ರಿ ಮಿತ್ರ ಮೆಗಾ ಟೆಕ್ಸ್ಟೈಲ್ಸ್ ಪಾರ್ಕ್ ಉದ್ಘಾಟನೆ ಕುರಿತು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಮತ್ತು ಜವಳಿ ಖಾತೆ ಸಚಿವ ಶ್ರೀ ಪಿಯೂಷ್ ಗೋಯಲ್ ಅವರು ಮಾಡಿದ ಟ್ವೀಟ್ ಸಂದೇಶವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ ಅವರು ಈ ರೀತಿ ಸರಣಿ ಟ್ವೀಟ್ ಸಂದೇಶಗಳನ್ನು ಮಾಡಿದ್ದಾರೆ;
“ಉತ್ತರ ಪ್ರದೇಶವು ಜವಳಿಯ ಶ್ರೀಮಂತ ಸಂಪ್ರದಾಯವನ್ನು, ಬೃಹತ್ ಮಾರುಕಟ್ಟೆ ಮತ್ತು ಗ್ರಾಹಕರ ನೆಲೆಯನ್ನು ಹೊಂದಿದೆ. ಇದು ಕಷ್ಟಪಟ್ಟು ದುಡಿಯುವ ನೇಕಾರರಿಗೆ ಮತ್ತು ನುರಿತ ಉದ್ಯೋಗಿಗಳಿಗೆ ನೆಲೆಯಾಗಿದೆ. ಲಕ್ನೋ ಮತ್ತು ಹರ್ದೋಯಿ ಜಿಲ್ಲೆಗಳಾದ್ಯಂತ ಪಿಎಂ ಮಿತ್ರ ಮೆಗಾ ಟೆಕ್ಸ್ಟೈಲ್ಸ್ ಪಾರ್ಕ್ ಗಳ ಸ್ಥಾಪನೆಯು ಉತ್ತರ ಪ್ರದೇಶಕ್ಕೆ ಹೆಚ್ಚು ಪ್ರಯೋಜನವನ್ನು ನೀಡಲಿದೆ.
“उत्तर प्रदेश के मेरे सभी भाइयों और बहनों के लिए आज एक बहुत अहम दिन है। लखनऊ और हरदोई में PM MITRA पार्क का शुभारंभ होने जा रहा है। इस अवसर पर आप सभी को मेरी बहुत-बहुत शुभकामनाएं।”
“1000 एकड़ से ज्यादा में फैले ये PM MITRA पार्क स्थानीय अर्थव्यवस्था को गति देने के साथ ही रोजगार के अनेक नए अवसर लाने वाले हैं। देश के टेक्सटाइल सेक्टर को भी इनसे नई मजबूती मिलने वाली है।”
*****
(रिलीज़ आईडी: 1922350)
आगंतुक पटल : 157
इस विज्ञप्ति को इन भाषाओं में पढ़ें:
Bengali
,
English
,
Urdu
,
Marathi
,
हिन्दी
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam