ಪ್ರಧಾನ ಮಂತ್ರಿಯವರ ಕಛೇರಿ
ಬ್ರಹ್ಮಪುತ್ರಾ ನದಿಯ ಅಡಿಯಲ್ಲಿ ಎಚ್ ಡಿಡಿ ವಿಧಾನದ ಮೂಲಕ 24 ಇಂಚಿನ ವ್ಯಾಸದ ನೈಸರ್ಗಿಕ ಅನಿಲ ಪೈಪ್ ಲೈನ್ ನಿರ್ಮಾಣದೊಂದಿಗೆ ಈಶಾನ್ಯ ಅನಿಲ ಗ್ರಿಡ್ ಯೋಜನೆಯ ಪ್ರಮುಖ ಮೈಲಿಗಲ್ಲು ಸ್ಥಾಪನೆಗೆ ಪ್ರಧಾನಿ ಶ್ಲಾಘನೆ
प्रविष्टि तिथि:
26 APR 2023 1:45PM by PIB Bengaluru
ಬ್ರಹ್ಮಪುತ್ರಾ ನದಿಯ ಅಡಿಯಲ್ಲಿ ಎಚ್ ಡಿಡಿ ವಿಧಾನದ ಮೂಲಕ 24 ಇಂಚಿನ ವ್ಯಾಸದ ನೈಸರ್ಗಿಕ ಅನಿಲ ಕೊಳವೆ ಮಾರ್ಗ ನಿರ್ಮಾಣದೊಂದಿಗೆ ಈಶಾನ್ಯ ಅನಿಲ ಗ್ರಿಡ್ ಯೋಜನೆಯ ಪ್ರಮುಖ ಮೈಲಿಗಲ್ಲು ಸ್ಥಾಪನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ಲಾಘಿಸಿದ್ದಾರೆ.
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಏಷ್ಯಾದ ಅತಿ ಉದ್ದದ ಹೈಡ್ರೋಕಾರ್ಬನ್ ಕೊಳವೆ ಮಾರ್ಗ ನದಿ ದಾಟಿರುವುದನ್ನು ಮತ್ತು ವಿಶ್ವದ ಎರಡನೇ ಅತಿ ಉದ್ದದ ನದಿ ದಾಟಿದ ಮಾರ್ಗ ಎಂಬ ದಾಖಲೆಯನ್ನು ನಿರ್ಮಿಸಿದ ಬಗ್ಗೆ ಟ್ವೀಟ್ ಹಂಚಿಕೊಂಡಿದೆ.ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನ ಮಂತ್ರಿ ಅವರು
"ಅನುಕರಣೀಯ!" ಎಂದು ಟ್ವೀಟ್ ಮಾಡಿದ್ದಾರೆ.
***
(रिलीज़ आईडी: 1922357)
आगंतुक पटल : 141
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam