ಪ್ರಧಾನ ಮಂತ್ರಿಯವರ ಕಛೇರಿ
ಟಿಬಿ ಮುಕ್ತ ಭಾರತಕ್ಕಾಗಿ ರಾಜ್ಯಸಭಾ ಸದಸ್ಯ ಮಹಾರಾಜ ಸನಾಜೋಬಾ ಲೀಶೆಂಬಾ ಅವರ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಿ
ಪ್ರಕಟಣಾ ದಿನಾಂಕ:
24 APR 2023 10:50AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಟಿಬಿ ಮುಕ್ತ ಭಾರತಕ್ಕಾಗಿ ರಾಜ್ಯಸಭಾ ಸದಸ್ಯ ಮಹಾರಾಜ ಸನಾಜೋಬಾ ಲೀಶೆಂಬಾ ಅವರ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.
ರಾಜ್ಯಸಭಾ ಸಂಸದರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಪ್ರಧಾನಿ;
"ಪ್ರಶಂಸನೀಯ ನಡೆ. ಭಾರತದಾದ್ಯಂತ, ಭಾರತವನ್ನು ಟಿಬಿ ಮುಕ್ತವಾಗಿಸುವ ಬಗ್ಗೆ ಹೆಚ್ಚಿನ ಜಾಗೃತಿ ಇದೆ ಮತ್ತು ಅನೇಕ ಜನರು ಟಿಬಿ ರೋಗಿಗಳನ್ನು ದತ್ತು ತೆಗೆದುಕೊಳ್ಳುತ್ತಿದ್ದಾರೆ.” ಎಂದು ಟ್ವೀಟ್ ಮಾಡಿದ್ದಾರೆ.
***
(ಪ್ರಕಟಣೆ ಐ.ಡಿ.: 1922359)
ವಿಸಿಟರ್ ಕೌಂಟರ್ : 136
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam