ಪ್ರಧಾನ ಮಂತ್ರಿಯವರ ಕಛೇರಿ
ಅರುಣಾಚಲ ಪ್ರದೇಶದಲ್ಲಿ 254, 4ಜಿ ಮೊಬೈಲ್ ಟವರ್ ಗಳ ಸ್ಥಾಪನೆಗೆ ಪ್ರಧಾನ ಮಂತ್ರಿ ಸಂತಸ
प्रविष्टि तिथि:
23 APR 2023 9:46AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅರುಣಾಚಲ ಪ್ರದೇಶದಲ್ಲಿ 254, 4ಜಿ ಮೊಬೈಲ್ ಟವರ್ ಗಳ ಸ್ಥಾಪನೆಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ 254, 4ಜಿ ಮೊಬೈಲ್ ಟವರ್ ಗಳನ್ನು ದೇಶಕ್ಕೆ ಸಮರ್ಪಿಸಲಾಗಿದೆ ಎಂದು ಕೇಂದ್ರ ಸಚಿವ ಶ್ರೀ ಕಿರಣ್ ರಿಜಿಜು ಟ್ವೀಟ್ ನಲ್ಲಿ ತಿಳಿಸಿದ್ದಾರೆ. 336 ದೂರ ಪ್ರದೇಶದ ದುರ್ಗಮ ಹಳ್ಳಿಗಳಿಗೆ ಒದಗುವ ಈ ಹೈಸ್ಪೀಡ್ ಇಂಟರ್ನೆಟ್ ಸೌಲಭ್ಯವು ಜನರ ಜೀವನವನ್ನು ಪರಿವರ್ತಿಸುತ್ತದೆ ಎಂದು ಅವರು ಹೇಳಿದ್ದಾರೆ. .
ಕೇಂದ್ರ ಸಚಿವರ ಟ್ವೀಟ್ ಎಳೆಗಳಿಗೆ ಪ್ರತಿಕ್ರಿಯಿಸಿರುವ ಪ್ರಧಾನಿ;
"ಅರುಣಾಚಲ ಪ್ರದೇಶದಲ್ಲಿ ಸಂಪರ್ಕವನ್ನು ಇನ್ನಷ್ಟು ಹೆಚ್ಚಿಸುವ ಉತ್ತಮ ಸುದ್ದಿ” ಎಂದು ಟ್ವೀಟ್ ಮಾಡಿದ್ದಾರೆ.
******
(रिलीज़ आईडी: 1922362)
आगंतुक पटल : 144
इस विज्ञप्ति को इन भाषाओं में पढ़ें:
Malayalam
,
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu