ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗುಣಮಟ್ಟದ ಮತ್ತು ಕೈಗೆಟುಕುವ ಬೆಲೆಗೆ ಆರೋಗ್ಯ ಸೇವೆಯು ಆರೋಗ್ಯಕರ ಭಾರತಕ್ಕೆ ಕೊಡುಗೆ ನೀಡುತ್ತಿದೆ: ಪ್ರಧಾನಿ

Posted On: 26 APR 2023 9:30AM by PIB Bengaluru

ಪ್ರಧಾನಮಂತ್ರಿ ಅವರು ಇಂದು ಕೇಂದ್ರ ಸಚಿವ ಶ್ರೀ ಪ್ರಲ್ಹಾದ್ ಜೋಶಿ ಅವರ ಟ್ವೀಟ್ ಅನ್ನು ಹಂಚಿಕೊಂಡಿದ್ದಾರೆ, ಕೈಗೆಟುಕುವ ಆರೋಗ್ಯ ಸೇವೆಯನ್ನು ಒದಗಿಸಲು ಸರ್ಕಾರ ಕೈಗೊಂಡಿರುವ ಉಪಕ್ರಮಗಳ ಪರಿಣಾಮ ಕುರಿತು ಸಚಿವರು ಟ್ವೀಟ್ ಮಾಡಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ:

"ಗುಣಮಟ್ಟದ ಮತ್ತು ಕೈಗೆಟುಕುವ ಬೆಲೆಗೆ ಆರೋಗ್ಯ ಸೇವೆ ಒದಗಿಸುವ ನಮ್ಮ ಪ್ರಯತ್ನಗಳು ಆರೋಗ್ಯಕರ ಭಾರತಕ್ಕೆ ಹೇಗೆ ಕೊಡುಗೆ ನೀಡುತ್ತಿವೆ ಮತ್ತು ಹಲವಾರು ಜನರಿಗೆ ಸಹಾಯ ಮಾಡುತ್ತಿವೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ." ಎಂದಿದ್ದಾರೆ.

 

 

***

 


(Release ID: 1922366) Visitor Counter : 112