ಪ್ರಧಾನ ಮಂತ್ರಿಯವರ ಕಛೇರಿ
ವನ್ಯಜೀವಿಗಳ ಬಗ್ಗೆ ನಾಗರಿಕರ ಟ್ವೀಟ್‌ಗಳಿಗೆ ಪ್ರಧಾನಿ ಪ್ರತಿಕ್ರಿಯೆ
Posted On:
10 APR 2023 9:33AM by PIB Bengaluru
ವನ್ಯಜೀವಿಗಳ ಬಗ್ಗೆ ಜನರಲ್ಲಿರುವ ಉತ್ಸಾಹ ಕುರಿತು ನಾಗರಿಕರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಾದ ನಡೆಸಿದರು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ನಿನ್ನೆ ಭೇಟಿ ನೀಡಿದ ಸಂದರ್ಭದಲ್ಲಿ ಆನೆಗಳು ಪ್ರಧಾನಿಯನ್ನು ಆಶೀರ್ವದಿಸಿದ ಬಗ್ಗೆ ಪರಶುರಾಮ್ ಎಂ.ಜಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಧಾನಿ, "ಹೌದು ಇದು ನಿಜವಾಗಿಯೂ ವಿಶೇಷವಾಗಿತ್ತು" ಎಂದು ಟ್ವೀಟ್ ಮಾಡಿದ್ದಾರೆ.
ದೆಹಲಿಯ ರಾಷ್ಟ್ರೀಯ ಮೃಗಾಲಯಕ್ಕೆ ಪ್ರಿಯಾಂಕಾ ಗೋಯೆಲ್ ಅವರ ಭೇಟಿಯನ್ನು ಶ್ಲಾಘಿಸಿದ ಶ್ರೀ ಮೋದಿ, ಇದಕ್ಕೆ ಪ್ರತಿಕ್ರಿಯೆಯಾಗಿ ಹೀಗೆ ಟ್ವೀಟ್ ಮಾಡಿದ್ದಾರೆ:
"ಒಳ್ಳೆಯದು, ಭಾರತದ ಸಸ್ಯ ಮತ್ತು ಪ್ರಾಣಿ ವೈವಿಧ್ಯತೆಯು ನಂಬಲಸಾಧ್ಯವಾಗಿದೆ. ಇದನ್ನು ಇನ್ನಷ್ಟು ಅನ್ವೇಷಿಸುವ ಅವಕಾಶವನ್ನು ಜನರು ಪಡೆಯುತ್ತಾರೆ ಎಂದು ನಾನು ಭಾವಿಸುತ್ತೇನೆ.
ಒಳ್ಳೆಯದು. ಭಾರತದ ಸಸ್ಯ ಮತ್ತು ಪ್ರಾಣಿ ವೈವಿಧ್ಯತೆಯು ನಂಬಲಸಾಧ್ಯವಾಗಿದೆ. ಇದನ್ನು ಇನ್ನಷ್ಟು ಅನ್ವೇಷಿಸುವ ಅವಕಾಶವನ್ನು ಜನರು ಪಡೆಯುತ್ತಾರೆ ಎಂದು ನಾನು ಭಾವಿಸುತ್ತೇನೆ. https://t.co/AIKOrQoFUz
***
(Release ID: 1922373)
Visitor Counter : 137
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam