ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಿಷು ಹಬ್ಬದ ವಿಶೇಷ ಸಂದರ್ಭದಲ್ಲಿ ಎಲ್ಲರಿಗೂ ಪ್ರಧಾನಮಂತ್ರಿ ಶುಭ ಹಾರೈಕೆ

प्रविष्टि तिथि: 15 APR 2023 9:09AM by PIB Bengaluru

ವಿಷು, ಹೊಸ ವರ್ಷಾಚರಣೆಯ ವಿಶೇಷ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ.ನರೇಂದ್ರ ಮೋದಿ ಎಲ್ಲರಿಗೂ ಶುಭ ಕೋರಿದ್ದಾರೆ.

“ಎಲ್ಲರಿಗೂ ವಿಷು ಶುಭಾಶಯ. ಮುಂಬರುವ ಹೊಸ ವರ್ಷ ಅತ್ಯುತ್ತಮವಾಗಿರಲಿ” ಎಂದು ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ.

 

***


(रिलीज़ आईडी: 1922447) आगंतुक पटल : 142
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Assamese , Bengali , Punjabi , Gujarati , Odia , Tamil , Telugu , Malayalam