ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬಾಬಾ ಸಾಹೇಬ್ ಅಂಬೇಡ್ಕರ್ ಯಾತ್ರೆ - ಭಾರತ್ ಗೌರವ್ ರೈಲಿಗೆ ಪ್ರಧಾನಮಂತ್ರಿ ಮೆಚ್ಚುಗೆ

ಪ್ರಕಟಣಾ ದಿನಾಂಕ: 15 APR 2023 9:35AM by PIB Bengaluru

ಅಂಬೇಡ್ಕರ್ ಜಯಂತಿ ಅಂಗವಾಗಿ ನಿನ್ನೆ ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ ಬಾಬಾ ಸಾಹೇಬ್ ಯಾತ್ರಾ - ಭಾರತ್ ಗೌರವ್ ರೈಲಿಗೆ ಹಸಿರು ನಿಶಾನೆ ನೀಡಿದ್ದು, ಈ ಉಪಕ್ರಮವನ್ನು ಪ್ರಧಾನಮಂತ್ರಿ ಶ್ರೀ.ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಸಚಿವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿಗಳು,

“ಡಾ||ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನದ ಪ್ರಮುಖ ಘಟನೆಗಳನ್ನು ಮತ್ತು ಸಂಬಂಧಿತ ಸ್ಥಳಗಳನ್ನು ಪರಿಚಯಿಸುವ ಈ ಪ್ರಯತ್ನ ಪ್ರಶಂಸನೀಯ” ಎಂದು ಟ್ವೀಟ್ ಮಾಡಿದ್ದಾರೆ.

 

***


(ಪ್ರಕಟಣೆ ಐ.ಡಿ.: 1922448) ವಿಸಿಟರ್ ಕೌಂಟರ್ : 157