ಪ್ರಧಾನ ಮಂತ್ರಿಯವರ ಕಛೇರಿ
ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಿ ಸಂತಾಪ
ಸಂತ್ರಸ್ತರಿಗೆ ಪಿ.ಎಂ.ಎನ್.ಆರ್. ಎಫ್ ನಿಂದ ಪರಿಹಾರ ಘೋಷಣೆ
Posted On:
15 APR 2023 6:27PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಆದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್.)ಯಿಂದ ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರ ಧನವನ್ನು ಶ್ರೀ ಮೋದಿ ಅವರು ಘೋಷಿಸಿದ್ದಾರೆ.
ಪ್ರಧಾನಮಂತ್ರಿ ಕಾರ್ಯಾಲಯದ ಸರಣಿ ಟ್ವೀಟ್ ಗಳಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ;
"उत्तर प्रदेश के शाहजहांपुर में ट्रैक्टर ट्रॉली के नदी में गिरने से हुई दुर्घटना अत्यंत आहत करने वाली है। इस हादसे में जिन लोगों ने अपने प्रियजनों को खोया है, उनके प्रति गहरी संवेदना प्रकट करने के साथ ही मैं सभी घायलों के शीघ्र स्वस्थ होने की कामना करता हूं: PM"
"शाहजहांपुर में हुई इस त्रासदी को देखते हुए स्थानीय प्रशासन राहत और बचाव में पूरी तत्परता से जुटा है। पीड़ितों की हरसंभव मदद की जा रही है: PM"
"ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂ. ಗಾಯಗೊಂಡವರಿಗೆ 50,000 ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು: ಪ್ರಧಾನ ಮಂತ್ರಿ “
***
(Release ID: 1922478)
Visitor Counter : 113
Read this release in:
English
,
Urdu
,
Marathi
,
Hindi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam