ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಜಸ್ಥಾನದ ಟೋಂಕ್‌ನಲ್ಲಿ 'ಸಂಸದ ರಸೋಯಿ' ಕಾರ್ಯಕ್ರಮಕ್ಕೆ ಪ್ರಧಾನಿ ಶ್ಲಾಘನೆ

प्रविष्टि तिथि: 28 APR 2023 10:17AM by PIB Bengaluru

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜಸ್ಥಾನದ ಟೋಂಕ್‌ನಲ್ಲಿ ಸಂಸದ ರಸೋಯ್ ಉಪಕ್ರಮವನ್ನು ಶ್ಲಾಘಿಸಿದ್ದಾರೆ.

ಟೋಂಕ್-ಸವಾಯಿ ಮಾಧೋಪುರದ ಸಂಸದ ಸುಖಬೀರ್ ಸಿಂಗ್ ಜೌನಪುರಿಯಾ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಿ, ಟ್ವೀಟ್ ಮಾಡಿ;

"ಶ್ಲಾಘನೀಯ ಪ್ರಯತ್ನ! ಟೋಂಕ್‌ನಲ್ಲಿ ಸಂಸದ ರಸೋಯಿ ಉಪಕ್ರಮದಿಂದ ಬಡವರು ಮತ್ತು ನಿರ್ಗತಿಕರಿಗೆ ಸಾಕಷ್ಟು ಸಹಾಯವಾಗಲಿದೆ'' ಎಂದು ಬರೆದಿದ್ದಾರೆ.

 

****


(रिलीज़ आईडी: 1922671) आगंतुक पटल : 124
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam