ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಾಜಿ ಪ್ರಧಾನಿ ಚಂದ್ರ ಶೇಖರ್ ಅವರ ಜನ್ಮದಿನಕ್ಕೆ ಪ್ರಧಾನ ಮಂತ್ರಿಗಳಿಗೆ ಗೌರವ ನಮನ

Posted On: 17 APR 2023 8:33PM by PIB Bengaluru

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ಜನ್ಮದಿನಕ್ಕೆ ಅವರಿಗೆ ಗೌರವ ಸಲ್ಲಿಸಿದ್ದಾರೆ.

ಪ್ರಧಾನಿ ಟ್ವೀಟ್ ಮಾಡಿ:

''ಮಾಜಿ ಪ್ರಧಾನಿ ಶ್ರೀ ಚಂದ್ರಶೇಖರ್ ಅವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು. ಚಂದ್ರಶೇಖರ್ ಅವರು ನಮ್ಮ ರಾಷ್ಟ್ರಕ್ಕೆ ಶ್ರೀಮಂತ ಕೊಡುಗೆ ನೀಡಿದ್ದಾರೆ. ರಾಜಕೀಯದಲ್ಲಿ ಎಲ್ಲರಿಂದ ವ್ಯಾಪಕವಾಗಿ ಗೌರವಿಸಲ್ಪಡುತ್ತಿದ್ದರು. ಅತ್ಯಂತ ಶ್ರದ್ಧೆಯಿಂದ ಸಮಾಜಕ್ಕೆ ಗೌರವ ಸಲ್ಲಿಸಿದ್ದ ಚಂದ್ರಶೇಖರ್ ಅವರು ಬಡತನವನ್ನು ತೊಡೆದುಹಾಕಲು ಕೆಲಸ ಮಾಡಿದ್ದರು.'' ಎಂದು ಬರೆದುಕೊಂಡಿದ್ದಾರೆ.

***



(Release ID: 1922673) Visitor Counter : 95