ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಅಕ್ಷಯ ತೃತೀಯಕ್ಕೆ ಶುಭ ಕೋರಿದ ಪ್ರಧಾನ ಮಂತ್ರಿ

Posted On: 22 APR 2023 9:17AM by PIB Bengaluru

 ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಷಯ ತೃತೀಯದ ಸಂದರ್ಭದಲ್ಲಿ ದೇಶದ ನಾಗರಿಕರಿಗೆ ಶುಭಾಶಯ ಕೋರಿದ್ದಾರೆ.

ಪ್ರಧಾನಿ ಟ್ವೀಟ್ ಮಾಡಿ:

“ಅಕ್ಷಯ ತೃತೀಯಕ್ಕೆ ಶುಭಾಶಯಗಳು. ದಾನ ಮತ್ತು ಶುಭ ಕಾರ್ಯಗಳನ್ನು ಪ್ರಾರಂಭಿಸುವ ಸಂಪ್ರದಾಯದೊಂದಿಗೆ ಸಂಬಂಧಿಸಿದ ಈ ಮಂಗಳಕರ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ನಾನು ಬಯಸುತ್ತೇನೆ.'' ಎಂದು ಬರೆದುಕೊಂಡಿದ್ದಾರೆ.

 

***


(Release ID: 1922675) Visitor Counter : 114