ಪ್ರಧಾನ ಮಂತ್ರಿಯವರ ಕಛೇರಿ
ಈದ್-ಉಲ್-ಫಿತರ್ ಗೆ ಪ್ರಧಾನ ಮಂತ್ರಿಗಳಿಂದ ಶುಭಾಶಯ
Posted On:
22 APR 2023 9:20AM by PIB Bengaluru
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈದ್-ಉಲ್-ಫಿತರ್ ರಂಜಾನ್ ಹಬ್ಬದ ಸಂದರ್ಭದಲ್ಲಿ ದೇಶದ ಮುಸಲ್ಮಾನ ಬಾಂಧವರಿಗೆ ಶುಭಾಶಯ ಕೋರಿದ್ದಾರೆ.
ಪ್ರಧಾನಿ ಟ್ವೀಟ್ ಮಾಡಿ:
“ಈದ್-ಉಲ್-ಫಿತರ್ ಶುಭಾಶಯಗಳು. ನಮ್ಮ ಸಮಾಜದಲ್ಲಿ ಸೌಹಾರ್ದತೆ ಮತ್ತು ಸಹಾನುಭೂತಿಯ ಮನೋಭಾವ ಹೆಚ್ಚಲಿ. ಪ್ರತಿಯೊಬ್ಬರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ಈದ್ ಮುಬಾರಕ್!" ಎಂದು ತಿಳಿಸಿದ್ದಾರೆ.
***
(Release ID: 1922683)
Visitor Counter : 134
Read this release in:
Tamil
,
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Telugu
,
Malayalam