ಪ್ರಧಾನ ಮಂತ್ರಿಯವರ ಕಛೇರಿ
ಮಹಾತ್ಮ ಜ್ಯೋತಿಬಾ ಫುಲೆ ಅವರ ಜನ್ಮದಿನಕ್ಕೆ ಪ್ರಧಾನ ಮಂತ್ರಿಗಳಿಂದ ಗೌರವ ಸಲ್ಲಿಕೆ
प्रविष्टि तिथि:
11 APR 2023 9:28AM by PIB Bengaluru
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಹಾನ್ ಸಮಾಜ ಸುಧಾರಕ ಮಹಾತ್ಮ ಜ್ಯೋತಿಬಾ ಫುಲೆ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ದೀನದಲಿತರ ಸಬಲೀಕರಣಕ್ಕೆ ಜ್ಯೋತಿಬಾ ಫುಲೆ ಅವರ ಅತ್ಯುನ್ನತ ಕೊಡುಗೆಯನ್ನು ಪ್ರಧಾನಿಗಳು ಸ್ಮರಿಸಿದ್ದಾರೆ. ಅಲ್ಲದೆ ಮಹಾತ್ಮ ಜ್ಯೋತಿಬಾ ಫುಲೆ ಅವರ ಬಗ್ಗೆ ತಮ್ಮ ಆಲೋಚನೆಗಳನ್ನು ವೀಡಿಯೊ ಕ್ಲಿಪ್ ಮೂಲಕ ಹಂಚಿಕೊಂಡಿದ್ದಾರೆ.
ಪ್ರಧಾನಿ ಟ್ವೀಟ್ ಮಾಡಿ;
''ಜ್ಯೋತಿಬಾ ಫುಲೆಯವರ ಜನ್ಮ ವಾರ್ಷಿಕೋತ್ಸವಕ್ಕೆ ಗೌರವ ಪೂರ್ವಕ ನಮನಗಳು. ಸಾಮಾಜಿಕ ನ್ಯಾಯ ಮತ್ತು ದೀನದಲಿತರ ಸಬಲೀಕರಣಕ್ಕಾಗಿ ಅವರ ಅತ್ಯುನ್ನತ ಕೊಡುಗೆಯನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ. ಅವರ ಆಲೋಚನೆಗಳು ಲಕ್ಷಾಂತರ ಜನರಿಗೆ ಭರವಸೆ ಮತ್ತು ಶಕ್ತಿಯನ್ನು ನೀಡುತ್ತವೆ." ಎಂದು ಬರೆದುಕೊಂಡಿದ್ದಾರೆ.
*****
(रिलीज़ आईडी: 1922726)
आगंतुक पटल : 223
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam