ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಯವರನ್ನು ಭೇಟಿಯಾದ ರೆನೆಸಾಸ್ ಎಲೆಕ್ಟ್ರಾನಿಕ್ಸ್ ನ ಸಿಇಓ ಶ್ರೀ ತೋಶಿ ಶಿಬಾಟಾ
प्रविष्टि तिथि:
12 MAY 2023 8:39PM by PIB Bengaluru
ರೆನೆಸಾಸ್ ಎಲೆಕ್ಟ್ರಾನಿಕ್ಸ್ ನ ಸಿಇಓ ಶ್ರೀ ತೋಶಿ ಶಿಬಾಟಾ ಅವರು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ರೆನೆಸಾಸ್ ಇಲೆಕ್ಟ್ರಾನಿಕ್ಸ್ ನ ಟ್ವೀಟ್ ಗೆ ಪ್ರತ್ಯುತ್ತರ ನೀಡಿದ ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:
"@RenesasGlobal ಸಿಇಒ ಶ್ರೀ ತೋಶಿ ಶಿಬಾಟಾ ಅವರೊಂದಿಗೆ ಫಲಪ್ರದ ಸಭೆ ನಡೆಸಿದ್ದೇನೆ. ನಾವು ತಂತ್ರಜ್ಞಾನ, ನಾವೀನ್ಯತೆ ಮತ್ತು ಅರೆವಾಹಕಗಳ ಜಗತ್ತಿನಲ್ಲಿ ಭಾರತದ ದಾಪುಗಾಲುಗಳಿಗೆ ಸಂಬಂಧಿಸಿದ ಅಂಶಗಳನ್ನು ಚರ್ಚಿಸಿದ್ದೇವೆ.
******
(रिलीज़ आईडी: 1925078)
आगंतुक पटल : 136
इस विज्ञप्ति को इन भाषाओं में पढ़ें:
Assamese
,
English
,
Urdu
,
हिन्दी
,
Marathi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam