ಪ್ರಧಾನ ಮಂತ್ರಿಯವರ ಕಛೇರಿ
ದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ ನಲ್ಲಿ ಜನಶಕ್ತಿ ಕಲಾ ಪ್ರದರ್ಶನಕ್ಕೆ ಪ್ರಧಾನಮಂತ್ರಿ ಭೇಟಿ
ವಸ್ತುಪ್ರದರ್ಶನದ ಇಣುಕುನೋಟಗಳನ್ನು ಹಂಚಿಕೊಳ್ಳುತ್ತಾರೆ
प्रविष्टि तिथि:
14 MAY 2023 2:41PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ ನಲ್ಲಿ ಜನಶಕ್ತಿ ಕಲಾ ಪ್ರದರ್ಶನಕ್ಕೆ ಭೇಟಿ ನೀಡಿದರು. ಪ್ರದರ್ಶನವು ಮನ್ ಕಿ ಬಾತ್ ಸಂಚಿಕೆಗಳಲ್ಲಿನ ಕೆಲವು ವಿಷಯಗಳನ್ನು ಆಧರಿಸಿದ ಅದ್ಭುತ ಕಲಾಕೃತಿಗಳನ್ನು ಪ್ರದರ್ಶಿಸುತ್ತದೆ.
ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ:
"ದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ನಲ್ಲಿ ಜನಶಕ್ತಿಗೆ ಭೇಟಿ ನೀಡಿದ್ದೆ. ಇದು ಮನ್ ಕಿ ಬಾತ್ ಸಂಚಿಕೆಗಳಲ್ಲಿನ ಕೆಲವು ವಿಷಯಗಳನ್ನು ಆಧರಿಸಿದ ಅದ್ಭುತ ಕಲಾಕೃತಿಗಳ ಪ್ರದರ್ಶನವಾಗಿದೆ. ತಮ್ಮ ಸೃಜನಶೀಲತೆಯಿಂದ ಪ್ರದರ್ಶನವನ್ನು ಶ್ರೀಮಂತಗೊಳಿಸಿದ ಎಲ್ಲಾ ಕಲಾವಿದರನ್ನು ನಾನು ಅಭಿನಂದಿಸುತ್ತೇನೆ.
ದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ನಲ್ಲಿ ನಡೆದ ಜನಶಕ್ತಿ ಪ್ರದರ್ಶನದ ಇನ್ನೂ ಕೆಲವು ಇಣುಕುನೋಟಗಳು ಇಲ್ಲಿವೆ.
ಹೆಚ್ಚಿನ ವಿವರಗಳಿಗಾಗಿ: https://pib.gov.in/PressReleseDetailm.aspx?PRID=1924012
***
(रिलीज़ आईडी: 1925083)
आगंतुक पटल : 152
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam