ಪ್ರಧಾನ ಮಂತ್ರಿಯವರ ಕಛೇರಿ
ಅರಾಹ್ ನಲ್ಲಿ ಪವರ್ ಗ್ರಿಡ್ ಸಬ್ ಸ್ಟೇಷನ್ ವಿಸ್ತರಣೆಗೆ ಶಂಕುಸ್ಥಾಪನೆ ಈ ಪ್ರದೇಶದ ಜನರ ಜೀವನವನ್ನು ಸುಲಭಗೊಳಿಸುತ್ತದೆ: ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
09 MAY 2023 9:57PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬಿಹಾರದ ಅರಾಹ್ ನಲ್ಲಿ ಪವರ್ ಗ್ರಿಡ್ ಸಬ್ ಸ್ಟೇಷನ್ ವಿಸ್ತರಣೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದ್ದು, ಇದು ಬಿಹಾರದ ಅರಾಹ್, ಭೋಜ್ ಪುರ್, ಬಕ್ಸಾರ್ ಮತ್ತು ರೋಹ್ಟಾಸ್ ಸೇರಿದಂತೆ ಹಲವು ಜಿಲ್ಲೆಗಳ ಜನರ ಜೀವನವನ್ನು ಸುಲಭಗೊಳಿಸಲಿದೆ ಎಂದರು.
ಕೇಂದ್ರ ಇಂಧನ ಮತ್ತು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಶ್ರೀ ಆರ್.ಕೆ.ಸಿಂಗ್ ಅವರ ಟ್ವೀಟ್ ಥ್ರೆಡ್ ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು, ಟ್ವೀಟ್ ಮಾಡಿದ್ದಾರೆ;
"ऊर्जा के क्षेत्र में इस विस्तार से औद्योगिक विकास और रोजगार सृजन के अलावा कई और फायदे हैं। इसके साथ ही यह बिहार के आरा, भोजपुर, बक्सर और रोहतास सहित कई और जिलों के लोगों के जीवन को आसान बनाएगा।"
******
(ಪ್ರಕಟಣೆ ಐ.ಡಿ.: 1925089)
ವಿಸಿಟರ್ ಕೌಂಟರ್ : 160
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam