ಪ್ರಧಾನ ಮಂತ್ರಿಯವರ ಕಛೇರಿ
ಸಿಸ್ಕೋ ಅಧ್ಯಕ್ಷ ಮತ್ತು ಸಿಇಒ ಅವರನ್ನು ಭೇಟಿ ಮಾಡಿದ ಪ್ರಧಾನಿ
Posted On:
10 MAY 2023 9:58PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಸ್ಕೊ ಅಧ್ಯಕ್ಷ ಮತ್ತು ಸಿಇಓ ಶ್ರೀ ಚಕ್ ರಾಬಿನ್ಸ್ ಅವರನ್ನು ಭೇಟಿ ಮಾಡಿದರು.
ಶ್ರೀ ರಾಬಿನ್ಸ್ ಅವರ ಟ್ವೀಟ್ ಗೆ ಪ್ರತ್ಯುತ್ತರ ನೀಡಿದ ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:
"ನಿಮ್ಮನ್ನು @ChuckRobbins ಭೇಟಿಯಾಗಲು ಸಂತೋಷವಾಗಿದೆ ಮತ್ತು ಭಾರತದಲ್ಲಿ ಲಭ್ಯವಿರುವ ವ್ಯಾಪಕ ಶ್ರೇಣಿಯ ಅವಕಾಶಗಳನ್ನು @Cisco ಬಳಸಿಕೊಳ್ಳುತ್ತಿರುವುದನ್ನು ನೋಡಲು ಸಂತೋಷವಾಗಿದೆ".
*****
(Release ID: 1925134)
Visitor Counter : 116
Read this release in:
English
,
Urdu
,
Marathi
,
Hindi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam