ಪ್ರಧಾನ ಮಂತ್ರಿಯವರ ಕಛೇರಿ
ಉತ್ತರ ಪ್ರದೇಶದ ಫತೇಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಿ ಸಂತಾಪ
ಸಂತ್ರಸ್ತರಿಗೆ ಪಿಎಂಎನ್ಆರ್ಎಫ್ನಿಂದ ಪರಿಹಾರ ಘೋಷಣೆ
Posted On:
16 MAY 2023 7:15PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್.)ಯಿಂದ ಸಂತ್ರಸ್ತರಿಗೆ ಪರಿಹಾರ ಧನವನ್ನು ಶ್ರೀ ಮೋದಿ ಅವರು ಘೋಷಿಸಿದ್ದಾರೆ.
ಎಂದು ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.
"उत्तर प्रदेश के फतेहपुर में हुआ सड़क हादसा अत्यंत दुखद है। इसमें जिन्होंने अपने परिजनों को खोया है, उनके प्रति मेरी गहरी संवेदनाएं। इसके साथ ही मैं घायलों के जल्द स्वस्थ होने की कामना करता हूं। राज्य सरकार की निगरानी में स्थानीय प्रशासन पीड़ितों की पूरी मदद में जुटा है: ಪಿಎಂ ಮೋದಿ
"ಫತೇಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಪ್ರಧಾನಿ @narendramodi ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50,000 ರೂ."
*****
(Release ID: 1925188)
Visitor Counter : 119
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam