ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತದ ಅಭಿವೃದ್ಧಿ ಹೊಂದುತ್ತಿರುವ ನಾವೀನ್ಯತೆ ಮತ್ತು ಉದ್ಯಮಶೀಲತೆ ಪರಿಸರ ವ್ಯವಸ್ಥೆಯ ಕುರಿತು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ

प्रविष्टि तिथि: 18 MAY 2023 3:20PM by PIB Bengaluru

 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಭಾರತದ ಅಭಿವೃದ್ಧಿ ಹೊಂದುತ್ತಿರುವ ನಾವೀನ್ಯತೆ ಮತ್ತು ಉದ್ಯಮಶೀಲತೆ ಪರಿಸರ ವ್ಯವಸ್ಥೆಯನ್ನು ಕುರಿತು ಲೇಖನವನ್ನು ಹಂಚಿಕೊಂಡಿದ್ದಾರೆ.

"ಭಾರತದ ಅಭಿವೃದ್ಧಿ ಹೊಂದುತ್ತಿರುವ ನಾವೀನ್ಯತೆ ಮತ್ತು ಉದ್ಯಮಶೀಲತೆ ಪರಿಸರ ವ್ಯವಸ್ಥೆಯ ಬಗ್ಗೆ ಕೇಂದ್ರ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಬರೆದಿದ್ದಾರೆ" ಎಂದು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.

 

******


(रिलीज़ आईडी: 1925257) आगंतुक पटल : 210
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Manipuri , Bengali , Punjabi , Gujarati , Odia , Tamil , Telugu , Malayalam