ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನ ಮಂತ್ರಿ ಸಂಗ್ರಹಾಲಯ ಕುರಿತು ಕೇಂದ್ರ ಸಚಿವ ಡಾ. ಮಹೇಂದ್ರ ನಾಥ್ ಪಾಂಡೆಯವರ ಲೇಖನವನ್ನು ಪ್ರಧಾನಮಂತ್ರಿ ಹಂಚಿಕೊಂಡಿದ್ದಾರೆ
प्रविष्टि तिथि:
18 MAY 2023 3:36PM by PIB Bengaluru
ಪ್ರಧಾನ ಮಂತ್ರಿ ಸಂಗ್ರಹಾಲಯ ಕುರಿತು ಕೇಂದ್ರ ಸಚಿವ ಡಾ. ಮಹೇಂದ್ರ ನಾಥ್ ಪಾಂಡೆ ಅವರ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.
ಕೇಂದ್ರ ಭಾರೀ ಕೈಗಾರಿಕೆಗಳ ಸಚಿವ ಡಾ.ಮಹೇಂದ್ರ ನಾಥ್ ಪಾಂಡೆ ಅವರ ಟ್ವೀಟ್ ಅನ್ನು ಹಂಚಿಕೊಂಡಿರುವ ಪ್ರಧಾನಿ ಕಾರ್ಯಾಲಯವು "ಸ್ವತಂತ್ರ ಭಾರತದ ಇತಿಹಾಸವನ್ನು ಸ್ಮರಣೀಯವಾಗಿಸಲು ಪ್ರಧಾನ ಮಂತ್ರಿ ಸಂಗ್ರಹಾಲಯವು ಒಂದು ಅದ್ಭುತ ಪ್ರಯತ್ನವಾಗಿದೆ ಎಂದು ಕೇಂದ್ರ ಸಚಿವ ಡಾ. ಮಹೇಂದ್ರ ನಾಥ್ ಪಾಂಡೆ ಬರೆದಿದ್ದಾರೆ" ಎಂದು ಟ್ವೀಟ್ ಮಾಡಿದೆ
****
(रिलीज़ आईडी: 1925261)
आगंतुक पटल : 198
इस विज्ञप्ति को इन भाषाओं में पढ़ें:
Telugu
,
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Malayalam