ಪ್ರಧಾನ ಮಂತ್ರಿಯವರ ಕಛೇರಿ
2022-23ರ ಆರ್ಥಿಕ ವರ್ಷದಲ್ಲಿ 5 ಲಕ್ಷಕ್ಕೂ ಅಧಿಕ ರೈಲು ಕಾರ್ಯಾಚರಣೆಗೆ ಪ್ರಧಾನಿ ಶ್ಲಾಘನೆ
Posted On:
08 MAY 2023 9:56PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2022-23ರ ಆರ್ಥಿಕ ವರ್ಷದಲ್ಲಿ 5 ಲಕ್ಷಕ್ಕೂ ಅಧಿಕ ರೈಲು ಕಾರ್ಯಾಚರಣೆಯನ್ನು ಶ್ಲಾಘಿಸಿದ್ದಾರೆ.
ಕಾರ್ಯಾಚರಣೆಯ ಸರಕು ರೈಲುಗಳ ಸಂಖ್ಯೆಯಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚಳದ ಬಗ್ಗೆ ರೈಲ್ವೆ ಸಚಿವಾಲಯದ ಟ್ವೀಟ್ ಅನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು:
"ಉತ್ತೇಜನಕಾರಿ ಸಂಖ್ಯೆಗಳು, ಲಾಜಿಸ್ಟಿಕ್ಸ್ ಮತ್ತು ಆರ್ಥಿಕ ಆವೇಗದಲ್ಲಿ ನಮ್ಮ ದಾಪುಗಾಲುಗಳನ್ನು ಸೂಚಿಸುತ್ತದೆ."
*****
(Release ID: 1925507)
Visitor Counter : 137
Read this release in:
Malayalam
,
Tamil
,
Bengali
,
Odia
,
English
,
Urdu
,
Marathi
,
Hindi
,
Manipuri
,
Assamese
,
Punjabi
,
Gujarati
,
Telugu