ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮನ್ ಕಿ ಬಾತ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಕ್ಕೆ ಬಿಲ್ ಗೇಟ್ಸ್ ಗೆ ಧನ್ಯವಾದ ಅರ್ಪಿಸಿದ ಪ್ರಧಾನಿ

Posted On: 01 MAY 2023 12:30PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮನ್ ಕಿ ಬಾತ್ ನಲ್ಲಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಕ್ಕಾಗಿ ಬಿಲ್ ಗೇಟ್ಸ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. 

ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ:

"ನನ್ನ ಸ್ನೇಹಿತ @BillGates ಅವರ ಮೆಚ್ಚುಗೆಯ ಮಾತುಗಳಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. #MannKiBaat ಭಾರತದ ಜನರ ಸಾಮೂಹಿಕ ಮನೋಭಾವವನ್ನು ಪ್ರತಿಬಿಂಬುಸುತ್ತದೆ."

 

****


(Release ID: 1925509) Visitor Counter : 115