ಪ್ರಧಾನ ಮಂತ್ರಿಯವರ ಕಛೇರಿ
ಲುಧಿಯಾನದಲ್ಲಿ ಅನಿಲ ಸೋರಿಕೆಯಿಂದ ಸಂಭವಿಸಿದ ಸಾವುಗಳಿಗೆ ಪ್ರಧಾನಿ ಸಂತಾಪ
ಪರಿಹಾರ ಘೋಷಣೆ
ಪ್ರಕಟಣಾ ದಿನಾಂಕ:
01 MAY 2023 12:26PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಲುಧಿಯಾನದಲ್ಲಿ ಅನಿಲ ಸೋರಿಕೆಯಿಂದಾಗಿ ಸಂಭವಿಸಿದ ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.
ಮೃತರು ಮತ್ತು ಗಾಯಗೊಂಡವರಿಗೆ ಪರಿಹಾರವನ್ನೂ ಪ್ರಧಾನಿ ಘೋಷಿಸಿದರು.
ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ:
"ಲುಧಿಯಾನದಲ್ಲಿ ಅನಿಲ ಸೋರಿಕೆಯಿಂದಾಗಿ ಸಂಭವಿಸಿದ ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ @narendramodi, ಮೃತರ ಕುಟುಂಬಗಳಿಗೆ ಪಿ ಎಂ ಎನ್ ಆರ್ ಎಫ಼್ ನಿಂದ 2 ಲಕ್ಷ ರೂ.ಗಳು ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ."
****
(ಪ್ರಕಟಣೆ ಐ.ಡಿ.: 1925512)
ವಿಸಿಟರ್ ಕೌಂಟರ್ : 162
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam