ಪ್ರಧಾನ ಮಂತ್ರಿಯವರ ಕಛೇರಿ
ಗುಜರಾತ್ ಸ್ಥಾಪನಾ ದಿನದಂದು ಶುಭ ಕೋರಿದ ಪ್ರಧಾನಿ
प्रविष्टि तिथि:
01 MAY 2023 8:28AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಅವರು ಗುಜರಾತ್ ಸ್ಥಾಪನಾ ದಿವಸ್ ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.
ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ:
"ಗುಜರಾತ್ ಸಂಸ್ಥಾಪನಾ ದಿನದಂದು ಹೃತ್ಪೂರ್ವಕ ಶುಭಾಶಯಗಳು.... ಗುಜರಾತ್ ರಾಜ್ಯವು ತನ್ನ ಸರ್ವತೋಮುಖ ಅಭಿವೃದ್ಧಿ ಮತ್ತು ಅದರ ಸಂಸ್ಕೃತಿಯಿಂದಾಗಿ ವಿಶಿಷ್ಟವಾದ ಗುರುತನ್ನು ಸೃಷ್ಟಿಸಿದೆ.ಮುಂಬರುವ ವರ್ಷಗಳಲ್ಲಿ ರಾಜ್ಯವು ಅಭಿವೃದ್ಧಿಯ ಹೊಸ ಎತ್ತರಗಳನ್ನು ಏರಲು ನಾನು ಪ್ರಾರ್ಥಿಸುತ್ತೇನೆ.ಜೈ ಜೈ ಗರ್ವಿ ಗುಜರಾತ್!"
"ಗುಜರಾತ್ ಸ್ಥಾಪನಾ ದಿನದ ಶುಭಾಶಯಗಳು. ಗುಜರಾತ್ ತನ್ನ ಸರ್ವಾಂಗೀಣ ಪ್ರಗತಿ ಮತ್ತು ವಿಶಿಷ್ಟ ಸಂಸ್ಕೃತಿಯಿಂದಾಗಿ ತನ್ನದೇ ಆದ ಛಾಪು ಮೂಡಿಸಿದೆ. ಮುಂದಿನ ದಿನಗಳಲ್ಲಿ ರಾಜ್ಯವು ಅಭಿವೃದ್ಧಿಯ ಹೊಸ ಎತ್ತರಕ್ಕೆ ಏರಲಿ ಎಂದು ನಾನು ಪ್ರಾರ್ಥಿಸುತ್ತೇನೆ.
****
(रिलीज़ आईडी: 1925513)
आगंतुक पटल : 148
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam