ಪ್ರಧಾನ ಮಂತ್ರಿಯವರ ಕಛೇರಿ
ಭಾರತದ ರಕ್ಷಣಾ ಉತ್ಪನ್ನಗಳ ತಯಾರಿಕೆ ಅಥವಾ ಉತ್ಪಾದನೆ ಇದೇ ಮೊದಲ ಬಾರಿಗೆ 1 ಲಕ್ಷ ಕೋಟಿ ರೂ. ದಾಟಿರುವುದಕ್ಕೆ ಪ್ರಧಾನಿ ಶ್ಲಾಘನೆ
Posted On:
19 MAY 2023 8:07PM by PIB Bengaluru
ಭಾರತದ ರಕ್ಷಣಾ ಉತ್ಪನ್ನಗಳ ಉತ್ಪಾದನೆ ಪ್ರಮಾಣ ಇದೇ ಮೊದಲ ಬಾರಿಗೆ 1 ಲಕ್ಷ ಕೋಟಿ ರೂ. ದಾಟಿರುವುದಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ರಕ್ಷಣಾ ಸಚಿವರ ಟ್ವೀಟ್ ಗೆ ಉತ್ತರವಾಗಿ ಮರುಟ್ವೀಟ್ ಮಾಡಿರುವ ಪ್ರಧಾನಿ ಅವರು;
"ಇದು ಪ್ರತಿಯೊಬ್ಬ ಭಾರತೀಯನ ಮೊಗದಲ್ಲಿ ಮಂದಹಾಸ ಮೂಡಿಸುವ ಸಾಧನೆಯಾಗಿದೆ.
ರಕ್ಷಣಾ ವಲಯದಲ್ಲಿ ಅಪ್ರತಿಮ ಉತ್ಸಾಹ ತೋರಿಸುತ್ತಿರುವ ಭಾರತದ ಜನತೆಗೆ ಅಭಿನಂದನೆಗಳು. ನಾವು ಈ ಕ್ಷೇತ್ರದಲ್ಲಿ ಇನ್ನಷ್ಟು ಬೆಳೆಯುವ ಹಾದಿಯಲ್ಲಿದ್ದೇವೆ" ಎಂದು ಪ್ರಧಾನಿ ತಿಳಿಸಿದ್ದಾರೆ.
(Release ID: 1925908)
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam