ಪ್ರಧಾನ ಮಂತ್ರಿಯವರ ಕಛೇರಿ
ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಸಿದ್ದರಾಮಯ್ಯ ಮತ್ತು ಶ್ರೀ ಡಿ ಕೆ ಶಿವಕುಮಾರ್ ಅವರಿಗೆ ಪ್ರಧಾನಿ ಅಭಿನಂದನೆ
Posted On:
20 MAY 2023 3:13PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಸಿದ್ದರಾಮಯ್ಯ ಮತ್ತು ಶ್ರೀ ಡಿ ಕೆ ಶಿವಕುಮಾರ್ ಅವರನ್ನು ಅಭಿನಂದಿಸಿದ್ದಾರೆ.
"ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ @siddaramaiah ಜೀ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ @DKShivakumar ಜೀ ಅವರಿಗೆ ಅಭಿನಂದನೆಗಳು. ಫಲಪ್ರದವಾದ ಅಧಿಕಾರವಧಿಗಾಗಿ ನನ್ನ ಶುಭ ಹಾರೈಕೆಗಳು." ಎಂದು ಪ್ರಧಾನಿಯವರು ಟ್ವೀಟ್ ಮಾಡಿದ್ದಾರೆ.
******
(Release ID: 1925985)
Visitor Counter : 230
Read this release in:
English
,
Urdu
,
Hindi
,
Marathi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam