ಪ್ರಧಾನ ಮಂತ್ರಿಯವರ ಕಛೇರಿ
ಎಲ್ಲರೂ ಪ್ರಧಾನಮಂತ್ರಿ ಸಂಗ್ರಹಾಲಯಕ್ಕೆ ಭೇಟಿ ನೀಡುವಂತೆ ಪ್ರಧಾನಿ ಮನವಿ
Posted On:
18 APR 2023 9:52AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಪ್ರಧಾನಮಂತ್ರಿ ಸಂಗ್ರಹಾಲಯಕ್ಕೆ ಭೇಟಿ ನೀಡುವಂತೆ ಎಲ್ಲರಿಗೂ ಮನವಿ ಮಾಡಿದ್ದಾರೆ.
ಪ್ರಧಾನಮಂತ್ರಿ ಸಂಗ್ರಹಾಲಯಕ್ಕೆ ಭೇಟಿ ನೀಡಿದ ಬಗ್ಗೆ ಮಾಜಿ ಪ್ರಧಾನಿ ದಿವಂಗತ ಶ್ರೀ ಚಂದ್ರಶೇಖರ್ ಅವರ ಪುತ್ರ ನೀರಜ್ ಶೇಖರ್ ಅವರು ಮಾಡಿದ ಟ್ವೀಟ್ ಗೆ ಪ್ರಧಾನಿ ಪ್ರತಿಕ್ರಿಯಿಸಿದ್ದಾರೆ.
"ಚಂದ್ರಶೇಖರ ಜೀ ಅವರಂತಹ ಮಹಾನ್ ವ್ಯಕ್ತಿತ್ವದವರೊಂದಿಗೆ ಸಮಯ ಕಳೆಯುವುದು ಮತ್ತು ಬಹಳಷ್ಟು ಕಲಿಯುವುದು ನನ್ನ ಅದೃಷ್ಟ, ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯದಲ್ಲಿ, ದೇಶವಾಸಿಗಳು ಚಂದ್ರಶೇಖರ್ ಜೀ ಮತ್ತು ನಮ್ಮ ಎಲ್ಲಾ ಪ್ರಧಾನ ಮಂತ್ರಿಗಳ ಕೊಡುಗೆಯನ್ನು ನೋಡಲು ಸಾಧ್ಯವಾಗುತ್ತದೆ. ಇಲ್ಲಿಗೆ ಹೋಗಬೇಕು ಎಂದು ಎಲ್ಲರಿಗೂ ವಿನಂತಿಸಿ ಎಂದಿದ್ದಾರೆ."
*****
(Release ID: 1926209)
Visitor Counter : 84
Read this release in:
English
,
Urdu
,
Hindi
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam