ಪ್ರಧಾನ ಮಂತ್ರಿಯವರ ಕಛೇರಿ
ಜನ ಸುರಕ್ಷಾ ಯೋಜನೆಗಳು ಜನರಿಗೆ ಪರಿಣಾಮಕಾರಿ ಸಾಮಾಜಿಕ ಭದ್ರತೆಯನ್ನು ಒದಗಿಸಿವೆ: ಪ್ರಧಾನಿ
ಪ್ರಕಟಣಾ ದಿನಾಂಕ:
09 MAY 2023 5:51PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಜನ ಸುರಕ್ಷಾ ಯೋಜನೆಗಳ 8 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಅದರ ಎಲ್ಲ ಫಲಾನುಭವಿಗಳಿಗೆ ಶುಭ ಕೋರಿದ್ದಾರೆ.
ಹಣಕಾಸು ಸಚಿವಾಲಯದ ಟ್ವೀಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಿ;
"8 ವರ್ಷಗಳ ಹಿಂದೆ ಪ್ರಾರಂಭಿಸಲಾದ #JanSuraksha ಯೋಜನೆಗಳು ಕೋಟ್ಯಂತರ ಭಾರತೀಯರಿಗೆ ಬಲವಾದ ಬೆಂಬಲದ ಮೂಲವಾಗಿದೆ. ಅವರು ಜನರಿಗೆ ಪರಿಣಾಮಕಾರಿ ಸಾಮಾಜಿಕ ಭದ್ರತಾ ರಕ್ಷಣೆಯನ್ನು ಒದಗಿಸಿದ್ದಾರೆ. ಎಲ್ಲಾ ಫಲಾನುಭವಿಗಳಿಗೆ ನನ್ನ ಶುಭ ಹಾರೈಕೆಗಳು."
****
(ಪ್ರಕಟಣೆ ಐ.ಡಿ.: 1926224)
ವಿಸಿಟರ್ ಕೌಂಟರ್ : 175
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam