ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕಾನ್ಸ್ಟೇಬಲ್ (ಜಿಡಿ) ಸಿಎಪಿಎಫ್ ಪರೀಕ್ಷೆಗಳನ್ನು 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವ ಗೃಹ ಸಚಿವಾಲಯದ ನಿರ್ಧಾರವನ್ನು ಪ್ರಧಾನಿ ಶ್ಲಾಘಿಸಿದರು

प्रविष्टि तिथि: 15 APR 2023 3:37PM by PIB Bengaluru

ಕಾನ್ಸ್ಟೇಬಲ್ (ಜಿಡಿ) ಸಿಎಪಿಎಫ್ ಪರೀಕ್ಷೆಗಳನ್ನು 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವ ಗೃಹ ಸಚಿವಾಲಯದ ನಿರ್ಧಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭೂತಪೂರ್ವ  ನಿರ್ಧಾರ ಎಂದು ಕರೆದಿದ್ದಾರೆ.

ಗೃಹ ಸಚಿವರ ಕಚೇರಿಯ ಟ್ವೀಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು:

"ನಮ್ಮ ಯುವಕರ ಆಕಾಂಕ್ಷೆಗಳಿಗೆ ರೆಕ್ಕೆಗಳನ್ನು ನೀಡುವ  ಅಭೂತಪೂರ್ವ  ನಿರ್ಧಾರ! ಒಬ್ಬರ ಕನಸುಗಳನ್ನು ನನಸಾಗಿಸುವಲ್ಲಿ ಭಾಷೆ ಒಂದು ತಡೆಗೋಡೆಯಾಗಿ ಕಾಣುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಇದು ನಮ್ಮ ವಿವಿಧ ಪ್ರಯತ್ನಗಳ ಒಂದು ಭಾಗವಾಗಿದೆ."

 

****


(रिलीज़ आईडी: 1926237) आगंतुक पटल : 157
इस विज्ञप्ति को इन भाषाओं में पढ़ें: Assamese , English , Urdu , Marathi , हिन्दी , Bengali , Manipuri , Punjabi , Gujarati , Odia , Tamil , Telugu , Malayalam