ಪ್ರಧಾನ ಮಂತ್ರಿಯವರ ಕಛೇರಿ
ಈಶಾನ್ಯದ ಬೆಳವಣಿಗೆಯ ಬಗ್ಗೆ ಮಾಹಿತಿ ಕೊಂಡಿ ಹಂಚಿಕೊಂಡ ಪ್ರಧಾನಿ
प्रविष्टि तिथि:
14 APR 2023 8:44AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕಳೆದ 9 ವರ್ಷಗಳಲ್ಲಿ ಈಶಾನ್ಯ ಪ್ರದೇಶದ ಬೆಳವಣಿಗೆಯ ಬಗ್ಗೆ ಮಾಹಿತಿ ಕೊಂಡಿ ಹಂಚಿಕೊಂಡರು.
ಪ್ರಧಾನಮಂತ್ರಿಯವರು ಹೀಗೆಂದು ಟ್ವೀಟ್ ಮಾಡಿದ್ದಾರೆ:
"ಈಶಾನ್ಯದಲ್ಲಿ ನಡೆಯುತ್ತಿರುವ ಪರಿವರ್ತನೆಯ ಬಗ್ಗೆ ಆಸಕ್ತಿದಾಯಕ ಮಾಹಿತಿ ಕೊಂಡಿ , ಇದು ಈ ಪ್ರದೇಶವು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಸಹಾಯ ಮಾಡುತ್ತಿದೆ."
****
(रिलीज़ आईडी: 1926243)
आगंतुक पटल : 147
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam