ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ರಾಮಾನುಜಾಚಾರ್ಯ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ
ಪ್ರಕಟಣಾ ದಿನಾಂಕ:
25 APR 2023 4:12PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ರಾಮಾನುಜಾಚಾರ್ಯ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.
"ಶ್ರೀ ರಾಮಾನುಜಾಚಾರ್ಯರ ಜಯಂತಿಯಂದು ನಾನು ಅವರಿಗೆ ನಮಿಸುತ್ತೇನೆ. ಅವರ ಪ್ರಕಾಶಮಾನವಾದ ಆಲೋಚನೆಗಳು ಲಕ್ಷಾಂತರ ಜನರಿಗೆ ಶಕ್ತಿ ಮತ್ತು ಬುದ್ಧಿವಂತಿಕೆಯನ್ನು ನೀಡುತ್ತಲೇ ಇವೆ. ಅವರು ಯಾವಾಗಲೂ ನಮ್ಮ ಸಾಂಸ್ಕೃತಿಕ ಬೇರುಗಳ ಬಗ್ಗೆ ಹೆಮ್ಮೆ ಪಡುತ್ತಿದ್ದರು ಮತ್ತು ಆಧುನಿಕ ಮತ್ತು ಸಾಮರಸ್ಯದ ಸಮಾಜವನ್ನು ನಿರ್ಮಿಸಲು ಕೆಲಸ ಮಾಡಿದರು."
****
(ಪ್ರಕಟಣೆ ಐ.ಡಿ.: 1926247)
ವಿಸಿಟರ್ ಕೌಂಟರ್ : 165
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam