ಪ್ರಧಾನ ಮಂತ್ರಿಯವರ ಕಛೇರಿ

ಫ್ರಾನ್ಸ್ ನ ಬಾಸ್ಟಿಲ್ ಡೇ ಆಚರಣೆಗೆ ಗೌರವಾನ್ವಿತ ಅತಿಥಿಯಾಗಿ ಆಹ್ವಾನಿಸಿದ್ದಕ್ಕಾಗಿ ಫ್ರೆಂಚ್ ಅಧ್ಯಕ್ಷರಿಗೆ ಪ್ರಧಾನಿ ಧನ್ಯವಾದ ಅರ್ಪಿಸಿದರು

Posted On: 05 MAY 2023 8:31PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 14ರಂದು ಫ್ರಾನ್ಸ್ ನ ಬಾಸ್ಟಿಲ್ ದಿನಾಚರಣೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಫ್ರಾನ್ಸ್ ಅಧ್ಯಕ್ಷ ಘನತೆವೆತ್ತ ಎಮ್ಯಾನುಯೆಲ್ ಮ್ಯಾಕ್ರೋನ್ ಅವರ ಟ್ವೀಟ್ ಗೆ ಪ್ರತ್ಯುತ್ತರ ನೀಡಿರುವ ಪ್ರಧಾನಮಂತ್ರಿಯವರು, ಈ ರೀತಿ ಟ್ವೀಟ್ ಮಾಡಿದ್ದಾರೆ.

"ಧನ್ಯವಾದಗಳು ಗೆಳೆಯ @EmmanuelMacron! ಬಾಸ್ಟಿಲ್ ದಿನವನ್ನು ಆಚರಿಸಲು ಮತ್ತು ನಿಮ್ಮೊಂದಿಗೆ ಮತ್ತು ಫ್ರೆಂಚ್ ಜನರೊಂದಿಗೆ ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಆಚರಿಸಲು ನಾನು ಎದುರು ನೋಡುತ್ತಿದ್ದೇನೆ.

"ಮರ್ಸಿ ಮೋನ್ ಅಮಿ @EmmanuelMacron! Je me réjouis de fêter le 14 juillet et notre partenariat stratégique avec toi et le peuple français."

 

 

****



(Release ID: 1926253) Visitor Counter : 99