ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದೋಹಾ ಡೈಮಂಡ್ ಲೀಗ್ ನಲ್ಲಿ ಪ್ರಥಮ ಸ್ಥಾನ ಪಡೆದ ನೀರಜ್ ಚೋಪ್ರಾಗೆ ಪ್ರಧಾನಿ ಅಭಿನಂದನೆ

Posted On: 06 MAY 2023 10:57AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೋಹಾ ಡೈಮಂಡ್ ಲೀಗ್ ನಲ್ಲಿ ಪ್ರಥಮ ಸ್ಥಾನ ಪಡೆದ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ:

"ವರ್ಷದ ಮೊದಲ ಘಟನೆ ಮತ್ತು ಮೊದಲ ಸ್ಥಾನ!

ದೋಹಾ ಡೈಮಂಡ್ ಲೀಗ್ ನಲ್ಲಿ @Neeraj_chopra1 88.67 ಮೀಟರ್ ಎಸೆಯುವ ಮೂಲಕ ವಿಶ್ವ ಮುನ್ನಡೆ ಸಾಧಿಸಿದರು. ಅವರಿಗೆ ಅಭಿನಂದನೆಗಳು! ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು" ಎಂದು ಟ್ವೀಟ್ ಮಾಡಿದ್ದಾರೆ."

 

*****


(Release ID: 1926254) Visitor Counter : 123