ಪ್ರಧಾನ ಮಂತ್ರಿಯವರ ಕಛೇರಿ
ರಾಜ ಚಾರ್ಲ್ಸ್ III ಮತ್ತು ರಾಣಿ ಕ್ಯಾಮಿಲ್ಲಾ ಅವರ ಪಟ್ಟಾಭಿಷೇಕಕ್ಕೆ ಪ್ರಧಾನಮಂತ್ರಿ ಅಭಿನಂದನೆ
प्रविष्टि तिथि:
06 MAY 2023 10:49PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಜ ಮೂರನೇ ಚಾರ್ಲ್ಸ್ ಮತ್ತು ರಾಣಿ ಕ್ಯಾಮಿಲ್ಲಾ ಅವರ ಪಟ್ಟಾಭಿಷೇಕಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ;
"ರಾಜ ಚಾರ್ಲ್ಸ್ III ಮತ್ತು ರಾಣಿ ಕ್ಯಾಮಿಲ್ಲಾ ಅವರಿಗೆ ಅವರ ಪಟ್ಟಾಭಿಷೇಕದ ಹಾರ್ದಿಕ ಅಭಿನಂದನೆಗಳು. ಮುಂಬರುವ ವರ್ಷಗಳಲ್ಲಿ ಭಾರತ-ಯುಕೆ ಸಂಬಂಧವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ನಮಗೆ ಖಾತ್ರಿಯಿದೆ. @RoyalFamily"
*****
(रिलीज़ आईडी: 1926256)
आगंतुक पटल : 166
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam