ಪ್ರಧಾನ ಮಂತ್ರಿಯವರ ಕಛೇರಿ
ನವದೆಹಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಪ್ರಧಾನಿ ಮೆಚ್ಚುಗೆ
Posted On:
05 MAY 2023 10:45AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯನ್ನು ಶ್ಲಾಘಿಸಿದ್ದಾರೆ.
ಕೇಂದ್ರ ಗೃಹ ವ್ಯವಹಾರಗಳ ಸಚಿವ ಶ್ರೀ ಅಮಿತ್ ಶಾ ಅವರ ಟ್ವೀಟ್ ಅನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು, ಟ್ವೀಟ್ ಮಾಡಿದ್ದಾರೆ;
"ಈ ಸೌಲಭ್ಯಗಳು ಮತ್ತು ಸುಂದರೀಕರಣದ ಪ್ರಯತ್ನಗಳು ದೆಹಲಿಯ ಜನರ ಜೀವನದಲ್ಲಿ ಸಂತೋಷದ ಹೊಸ ಬಣ್ಣಗಳನ್ನು ಸೇರಿಸಲಿವೆ."
**********
(Release ID: 1926257)
Visitor Counter : 134
Read this release in:
English
,
Urdu
,
Marathi
,
Hindi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam