ಪ್ರಧಾನ ಮಂತ್ರಿಯವರ ಕಛೇರಿ
ಬುದ್ಧ ಪೂರ್ಣಿಮೆಯ ಶುಭಾಶಯ ಕೋರಿದ ಪ್ರಧಾನಿ
ಪ್ರಕಟಣಾ ದಿನಾಂಕ:
05 MAY 2023 10:43AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬುದ್ಧ ಪೂರ್ಣಿಮೆಯ ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.
ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ;
"ಬುದ್ಧ ಪೂರ್ಣಿಮೆಯ ಶುಭಾಶಯಗಳು. ಭಗವಾನ್ ಬುದ್ಧನ ಆದರ್ಶಗಳು ಬೆಳಕನ್ನು ತೋರಿಸುತ್ತಲೇ ಇರಲಿ ಮತ್ತು ನಮ್ಮೆಲ್ಲರಿಗೂ ಶಕ್ತಿಯನ್ನು ನೀಡಲಿ' ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.'
*********
(ಪ್ರಕಟಣೆ ಐ.ಡಿ.: 1926264)
ವಿಸಿಟರ್ ಕೌಂಟರ್ : 152
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam