ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತದ ಒಟ್ಟಾರೆ ಕಲ್ಲಿದ್ದಲು ಉತ್ಪಾದನೆಯಲ್ಲಿ ಗಣನೀಯ ಜಿಗಿತವನ್ನು ಶ್ಲಾಘಿಸಿದ ಪ್ರಧಾನಿ

प्रविष्टि तिथि: 03 MAY 2023 8:01PM by PIB Bengaluru

2018-2019ರ ಹಣಕಾಸು ವರ್ಷದಲ್ಲಿ 728.72 ಮೆಟ್ರಿಕ್ ಟನ್ ಗೆ ಹೋಲಿಸಿದರೆ 2022-23ರ ಹಣಕಾಸು ವರ್ಷದಲ್ಲಿ ಭಾರತದ ಒಟ್ಟಾರೆ ಕಲ್ಲಿದ್ದಲು ಉತ್ಪಾದನೆಯು 893.08 ಮೆಟ್ರಿಕ್ ಟನ್ ಗೆ ಏರಿಕೆಯಾಗಿದೆ ಎಂದು ಕಲ್ಲಿದ್ದಲು ಸಚಿವಾಲಯ ಟ್ವೀಟ್ ಮಾಡಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ:

"ಈ ವಲಯಕ್ಕೆ ಮತ್ತು ಭಾರತದ ಒಟ್ಟಾರೆ ಆರ್ಥಿಕ ಪ್ರಗತಿಗೆ ಬಹಳ ಒಳ್ಳೆಯ ಸುದ್ದಿ."

 

ಹೆಚ್ಚಿನ ವಿವರಗಳನ್ನು ಇಲ್ಲಿ ಕಾಣಬಹುದು

https://pib.gov.in/PressReleasePage.aspx?PRID=1921662

***


(रिलीज़ आईडी: 1926272) आगंतुक पटल : 145
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Assamese , Bengali , Punjabi , Gujarati , Odia , Tamil , Telugu , Malayalam