ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಾರಿಷಸ್ ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪನೆಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ

प्रविष्टि तिथि: 01 MAY 2023 3:01PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರಿಷಸ್ ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಸ್ಥಾಪಿಸಿರುವುದಕ್ಕೆ ಪ್ರತಿಯೊಬ್ಬ ಭಾರತೀಯನ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರ ಟ್ವೀಟ್ ಗೆ ಪ್ರತ್ಯುತ್ತರ ನೀಡಿರುವ ಪ್ರಧಾನಮಂತ್ರಿಯವರು:

"भारतीयांसाठी अभिमानाची बाब! छत्रपती शिवाजी महाराज यांचे विचार जागतिक पातळीवर पोहचत आहेत. पंतप्रधान @KumarJugnauth यांच्या स्वागतार्ह उपस्थितीने या कार्यक्रमाची शोभा आणखी वाढली आहे."


"ಪ್ರತಿಯೊಬ್ಬ ಭಾರತೀಯನೂ ಇದನ್ನು ನೋಡಲು ಹೆಮ್ಮೆಪಡುತ್ತಾನೆ! ಛತ್ರಪತಿ ಶಿವಾಜಿ ಮಹಾರಾಜರ ಚಿಂತನೆಗಳು ಜಾಗತಿಕವಾಗಿ ಪ್ರತಿಧ್ವನಿಸುತ್ತವೆ. ಪ್ರಧಾನಿ, @ಕುಮಾರ್ ಜುಗ್ನೌತ್ ಅವರ ಉಪಸ್ಥಿತಿಯು ಈ ಸಂದರ್ಭವನ್ನು ಇನ್ನಷ್ಟು ವಿಶೇಷಗೊಳಿಸಿದೆ."

 

*********


(रिलीज़ आईडी: 1926276) आगंतुक पटल : 163
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Manipuri , Assamese , Punjabi , Gujarati , Odia , Tamil , Telugu , Malayalam