ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಶ್ರೀ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

प्रविष्टि तिथि: 26 APR 2023 4:41PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಶ್ರೀ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

"ಶ್ರೀ ಪ್ರಕಾಶ್ ಸಿಂಗ್ ಬಾದಲ್ ಜಿ ಅವರಿಗೆ ಗೌರವ ನಮನ ಸಲ್ಲಿಸಿದ್ದೇನೆ."

 

********


(रिलीज़ आईडी: 1926324) आगंतुक पटल : 131
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam