ಪ್ರಧಾನ ಮಂತ್ರಿಯವರ ಕಛೇರಿ
ಅಸ್ಸಾಂನ ಗೋಲ್ಪಾರದಲ್ಲಿ ಎಚ್ ಪಿಸಿಎಲ್ ನ ಎಲ್ ಪಿಜಿ ಬಾಟ್ಲಿಂಗ್ ಘಟಕವನ್ನು ದೇಶಕ್ಕೆ ಸಮರ್ಪಿಸಿದ್ದನ್ನು ಶ್ಲಾಘಿಸಿದ ಪ್ರಧಾನಿ
प्रविष्टि तिथि:
13 APR 2023 10:08AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಸ್ಸಾಂನ ಗೋಲ್ಪಾರದಲ್ಲಿ ಎಚ್ ಪಿಸಿಎಲ್ ನ ಎಲ್ ಪಿಜಿ ಬಾಟ್ಲಿಂಗ್ ಘಟಕವನ್ನು ರಾಷ್ಟ್ರಕ್ಕೆ ಸಮರ್ಪಿಸಿರುವುದನ್ನು ಶ್ಲಾಘಿಸಿದರು ಮತ್ತು ಇದು ಅಸ್ಸಾಂ, ತ್ರಿಪುರಾ ಮತ್ತು ಮೇಘಾಲಯದ ಗ್ರಾಹಕರಿಗೆ ಹೆಚ್ಚಿನ ಸಹಾಯ ಮಾಡಲಿದೆ ಎಂದರು.
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವರ ಟ್ವೀಟ್ ಥ್ರೆಡ್ ಗೆ ಪ್ರತಿಕ್ರಿಯೆಯಾಗಿ ಪ್ರಧಾನಿ;
"ಇದು ಅಸ್ಸಾಂ, ತ್ರಿಪುರಾ ಮತ್ತು ಮೇಘಾಲಯದ ಗ್ರಾಹಕರಿಗೆ ಬಹಳ ಸಹಾಯ ಮಾಡುತ್ತದೆ."
************
(रिलीज़ आईडी: 1926331)
आगंतुक पटल : 151
इस विज्ञप्ति को इन भाषाओं में पढ़ें:
Assamese
,
English
,
Urdu
,
Marathi
,
हिन्दी
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam