ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ

Posted On: 14 APR 2023 8:28AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ;

"ಸಮಾಜದ ವಂಚಿತ ಮತ್ತು ಶೋಷಿತ ವರ್ಗಗಳ ಸಬಲೀಕರಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಪೂಜ್ಯ ಬಾಬಾಸಾಹೇಬರಿಗೆ ಅವರ ಜನ್ಮದಿನದಂದು ನಮನಗಳು. ಜೈ ಭೀಮ್!"

 

 

******************


(Release ID: 1926349) Visitor Counter : 123