ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಕೇಶುಬ್ ಮಹೀಂದ್ರಾ ಅವರ ನಿಧನಕ್ಕೆ ಪ್ರಧಾನಿ ಸಂತಾಪ
ಪ್ರಕಟಣಾ ದಿನಾಂಕ:
12 APR 2023 7:57PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಾಣಿಜ್ಯ ಕ್ಷೇತ್ರದ ಪ್ರಖ್ಯಾತ ವ್ಯಕ್ತಿತ್ವದ ಶ್ರೀ ಕೇಶುಬ್ ಮಹೀಂದ್ರಾ ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ ಎಂದು ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.
"ಶ್ರೀ ಕೇಶುಬ್ ಮಹೀಂದ್ರಾ ಜಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ವ್ಯವಹಾರ ಜಗತ್ತಿಗೆ ಅವರು ನೀಡಿದ ಕೊಡುಗೆ ಮತ್ತು ಅವರ ಲೋಕೋಪಕಾರಿ ಪ್ರಯತ್ನಗಳಿಗಾಗಿ ಅವರನ್ನು ಸ್ಮರಿಸಲಾಗುವುದು. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು. ಓಂ ಶಾಂತಿ: ಪಿಎಂ @narendramodi"
****
(ಪ್ರಕಟಣೆ ಐ.ಡಿ.: 1926355)
ವಿಸಿಟರ್ ಕೌಂಟರ್ : 153
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam