ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರೂರ್ಕೆಲಾದಲ್ಲಿ ಆದಿ ಮಹೋತ್ಸವದ ಕುರಿತು ಟ್ವೀಟ್ ಥ್ರೆಡ್ ಹಂಚಿಕೊಂಡ ಪ್ರಧಾನಿ

ಪ್ರಕಟಣಾ ದಿನಾಂಕ: 08 APR 2023 11:33AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಮ್ಮ ಬುಡಕಟ್ಟು ಸಮುದಾಯಗಳ ಪರಂಪರೆ ಮತ್ತು ಸಂಸ್ಕೃತಿಯ ಬಗ್ಗೆ ಭಾರತದ ಹೆಮ್ಮೆಯನ್ನು ಒತ್ತಿ ಹೇಳಿದ್ದಾರೆ.

ಶಾಸಕ ಶ್ರೀ ಭಬಾನಿ ಶಂಕರ್ ಭೋಯ್ ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:

"ಒಡಿಶಾದ ರೂರ್ಕೆಲಾದಲ್ಲಿ ನಡೆಯುತ್ತಿರುವ ಆದಿ ಮಹೋತ್ಸವದ ಬಗ್ಗೆ ಒಂದು ಆಸಕ್ತಿದಾಯಕ ಎಳೆ. ನಮ್ಮ ಬುಡಕಟ್ಟು ಸಮುದಾಯಗಳ ಪರಂಪರೆ ಮತ್ತು ಸಂಸ್ಕೃತಿಯ ಬಗ್ಗೆ ಭಾರತ ಹೆಮ್ಮೆಪಡುತ್ತದೆ."

 

*****


(ಪ್ರಕಟಣೆ ಐ.ಡಿ.: 1926509) ವಿಸಿಟರ್ ಕೌಂಟರ್ : 144