ಪ್ರಧಾನ ಮಂತ್ರಿಯವರ ಕಛೇರಿ
ಅಂಚೆ ಕಚೇರಿ ನಿರ್ಮಾಣದಲ್ಲಿ 3ಡಿ ಪ್ರಿಂಟಿಂಗ್ ತಂತ್ರಜ್ಞಾನದ ಬಳಕೆಗೆ ಪ್ರಧಾನಿ ಮೆಚ್ಚುಗೆ
Posted On:
12 APR 2023 5:49PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಅಂಚೆ ಕಚೇರಿ ನಿರ್ಮಾಣದಲ್ಲಿ 3ಡಿ ಮುದ್ರಣ ತಂತ್ರಜ್ಞಾನದ ಬಳಕೆಯನ್ನು ಶ್ಲಾಘಿಸಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರ ಟ್ವೀಟ್ ಅನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು, ಈ ರೀತಿ ಟ್ವೀಟ್ ಮಾಡಿದ್ದಾರೆ:
"ಈ ಉದ್ದೇಶಕ್ಕಾಗಿ ತಂತ್ರಜ್ಞಾನದ ಹೊಸ ಮಾರ್ಗಗಳನ್ನು ಬಳಸಿಕೊಳ್ಳುತ್ತಿರುವುದನ್ನು ನೋಡುವುದು ಒಳ್ಳೆಯದೆನಿಸುತ್ತದೆ" ಎಂದು ಪ್ರಧಾನಿ ಹೇಳಿದ್ದಾರೆ."
*****
(Release ID: 1926518)
Visitor Counter : 121
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam