ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಆಸ್ಟ್ರೇಲಿಯನ್‌ ಸೂಪರ್‌ ನ ಮುಖ್ಯ ಕಾರ್ಯನಿರ್ವಾಹಕರಾದ ಶ್ರೀ ಪಾಲ್ ಸ್ಕ್ರೋಡರ್ ಅವರೊಂದಿಗೆ ಪ್ರಧಾನ ಮಂತ್ರಿಯವರ ಸಭೆ

प्रविष्टि तिथि: 23 MAY 2023 8:51AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 23 ಮೇ 2023 ರಂದು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಆಸ್ಟ್ರೇಲಿಯನ್ ಸೂಪರ್‌ ನ ಮುಖ್ಯ ಕಾರ್ಯನಿರ್ವಾಹಕರಾದ ಶ್ರೀ ಪಾಲ್ ಶ್ರೋಡರ್ ಅವರನ್ನು ಭೇಟಿಯಾದರು.

ವಿಶ್ವದಲ್ಲಿ ವಿದೇಶಿ ಹೂಡಿಕೆಗೆ ಹೆಚ್ಚು ಆದ್ಯತೆಯ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿರುವ ಭಾರತದ ಸಾಮರ್ಥ್ಯಗಳನ್ನು ಪ್ರಧಾನಮಂತ್ರಿ ಎತ್ತಿ ತೋರಿಸಿದರು ಮತ್ತು ಭಾರತದೊಂದಿಗೆ ಪಾಲುದಾರಿಕೆಗೆ ಆಸ್ಟ್ರೇಲಿಯನ್‌ ಸೂಪರ್ ಅನ್ನು ಆಹ್ವಾನಿಸಿದರು.

ಆಸ್ಟ್ರೇಲಿಯನ್‌ ಸೂಪರ್ ವಿಕ್ಟೋರಿಯಾದ ಮೆಲ್ಬೋರ್ನ್‌ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಆಸ್ಟ್ರೇಲಿಯನ್ ಸೂಪರ್‌ ಆನ್ಯುಯೇಶನ್ ಫಂಡ್ ಆಗಿದೆ.

*******


(रिलीज़ आईडी: 1926640) आगंतुक पटल : 200
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam